ಪೊಲೀಸ್ ಕಸ್ಟಡಿ

ಜೈಲಿನಲ್ಲಿ ಮೊಬೈಲ್ ಬಳಕೆ ಪತ್ತೆ: ಪ್ರಜ್ವಲ್ ರೇವಣ್ಣ, ಸಹ-ಆರೋಪಿ ಎರಡು ದಿನ ಪೊಲೀಸ್ ಕಸ್ಟಡಿಗೆ
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪ್ರಜ್ವಲ್ ಅವರನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಸಂಪೂರ್ಣವಾಗಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ; ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್!
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಹಲ್ಲೆ ಆರೋಪ: ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ಒಂದು ದಿನ ಪೊಲೀಸ್ ಕಸ್ಟಡಿಗೆ!
ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಲಾಲೇರ್ ಅವರ ನಿವಾಸದಲ್ಲಿ ಭಾರದ್ವಾಜ್ ಅವರನ್ನು ಹಾಜರುಪಡಿಸಲಾಯಿತು.

ತಮಿಳುನಾಡು: ಪೊಲೀಸ್ ಕಸ್ಟಡಿಯಲ್ಲಿ ದಲಿತ ಯುವಕ ಸಾವು ಪ್ರಕರಣ; ಹೈಕೋರ್ಟ್ ಆದೇಶದ ಬಳಿಕ 101 ದಿನಗಳ ನಂತರ ಅಂತ್ಯಕ್ರಿಯೆ
101 ದಿನಗಳ ಬಳಿಕ ಮಧುರೈನಲ್ಲಿ ನಡೆದ ದಲಿತ ಯುವಕನ ಅಂತ್ಯಕ್ರಿಯೆಯು, ಪೊಲೀಸ್ ಹೊಣೆಗಾರಿಕೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ನಡೆಯುತ್ತಿರುವ ಕಳವಳಗಳನ್ನು ಎತ್ತಿ ತೋರಿಸುತ್ತದೆ.

ಪತ್ನಿಯ ಕತ್ತು ಸೀಳಿ, ಸೂಟ್‌ಕೇಸ್‌ನಲ್ಲಿ ಶವ ತುಂಬಿಸಿದ್ದ ಟೆಕ್ಕಿಯನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ
ಪುಣೆ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕರ್ನಾಟಕ ಪೊಲೀಸರು ಶನಿವಾರ ಟೆಕ್ಕಿಯನ್ನು ವಶಕ್ಕೆ ಪಡೆದರು.

ಮಚ್ಚು ಹಿಡಿದು ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿಗಳನ್ನು 3 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್
ನಿನ್ನೆ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು ಇಂದು ಇಬ್ಬರನ್ನು 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಆರೋಪಿಗೆ ಜನವರಿ 29ರವರೆಗೆ ಪೊಲೀಸ್ ಕಸ್ಟಡಿ
ಪ್ರಕರಣದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಇತರ ಅಂಶಗಳ ಮೇಲೂ ತನಿಖೆ ಅಗತ್ಯ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಅಪರಾಧವು ಗಂಭೀರವಾಗಿದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಹೇಳಿದೆ.

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಬಾಂಗ್ಲಾದೇಶದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ
ಆರೋಪಿಯನ್ನು ಇಂದು ಮಧ್ಯಾಹ್ನ 1.30ಕ್ಕೆ ಬಾಂದ್ರಾದ ರಜಾಕಾಲದ ಪೀಠದ ಮುಂದೆ ಹಾಜರುಪಡಿಸಲಾಯಿತು.

ಬಳ್ಳಾರಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನ; ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
ಜನವರಿ 13ರಂದು ಮದ್ಯದ ಅಮಲಿನಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

