ಪೊಲೀಸ್ ಕಾನ್‌ಸ್ಟೆಬಲ್

ಕಾನ್‌ಸ್ಟೆಬಲ್‌ಗೆ ಚಾಕುವಿನಿಂದ ಇರಿದು, ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು
ರಮೇಶ್ ಕಿಲಾರಿ ಎಂದು ಗುರುತಿಸಲಾದ ವ್ಯಕ್ತಿ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ.

ಉತ್ತರ ಪ್ರದೇಶ: ಹದಿಹರೆಯದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಪೊಲೀಸ್ ಕಾನ್‌ಸ್ಟೆಬಲ್
ಆರೋಪಿ ಕಾನ್‌ಸ್ಟೆಬಲ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

'ಈ ರೊಟ್ಟಿನ ನಾಯಿ ಸಹ ತಿನ್ನಲ್ಲ' ಎಂದಿದ್ದ ಪೊಲೀಸ್ ಪೇದೆಯ 600 ಕಿಮೀ ದೂರದ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ತಡೆ
ಫಿರೋಜಾಬಾದ್ ಪೊಲೀಸ್ ಲೈನ್‌ನ ಮೆಸ್‌ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಉತ್ತರ ಪ್ರದೇಶದ ಪೊಲೀಸ್ ಪೇದೆ ಮನೋಜ್ ಕುಮಾರ್ ಅವರ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿದೆ.

ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಅಪಘಾತದಲ್ಲಿ ದುರ್ಮರಣ
ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಹೊಂದಲಿದ್ದ ಪೊಲೀಸ್ ಮುಖ್ಯಪೇದೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

