ದೇಶದಾಂಪತ್ಯದ್ರೋಹ ಪ್ರಕರಣ: ಸಹೋದರರ ಮಧ್ಯೆ 'ಅಗ್ನಿಪರೀಕ್ಷೆ', ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು
ತೆಲಂಗಾಣ ರಾಜ್ಯದ ಮುಳುಗು ಜಿಲ್ಲೆಯಲ್ಲಿ ನಡೆದ ಅಪರೂಪದ ಪ್ರಕರಣ ಇದು. ಜೆ ಗಂಗಾಧರ್ ಎಂಬಾತ ತನ್ನ ಹಿರಿಯ ಸೋದರ ನಾಗಯ್ಯನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಅಗ್ನಿಪರೀಕ್ಷೆಯಲ್ಲಿ ಸೋತ ಅಣ್ಣ ತನಗೆ ಹಣ ನೀಡದೆ ಮೋಸ ಮಾಡುತ್ತಿದ್ದಾನೆ ಎಂದು ದೂರು ನೀಡಿದ್ದಾರೆ.