ಪೊಲೀಸ್ ಗುಂಡಿನ ದಾಳಿ

ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು
ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ.

ಕಲಬುರ್ಗಿ: ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ವಲಸೆ ಕಾರ್ಮಿಕನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಕುಖ್ಯಾತ ದರೋಡೆಕೋರನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪೌರತ್ವ ಕಿಚ್ಚು: ಉತ್ತರಪ್ರದೇಶದಲ್ಲಿ ಗೋಲಿಬಾರ್‌ಗೆ 6 ಬಲಿ, ಇಂಟರ್‌ನೆಟ್ ಸ್ಥಗಿತ!
ಪೌರತ್ವದ ಕಿಚ್ಚು ಉತ್ತರಪ್ರದೇಶಕ್ಕೂ ವ್ಯಾಪಿಸಿದ್ದು ಪೊಲೀಸರ ಗುಂಡೇಟಿಗೆ ಆರು ಮಂದಿ ಬಲಿಯಾಗಿದ್ದಾರೆ.

ಕೊಲೆ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಕ್ಯಾಂಟರ್ ಚಾಲಕ ಮಹೇಶ್ ಕುಮಾರ್ (35 ವರ್ಷ) ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಭಾನುವಾರ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುಜರಾತ್: ಪೊಲೀಸರ ಗುಂಡೇಟಿಗೆ ವ್ಯಕ್ತಿಯೊರ್ವ ಸಾವು
ಪೊಲೀಸರ ವಿಚಾರಣೆ ವೇಳೆ ಆರೋಪಿತ ವ್ಯಕ್ತಿಯೊರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ವ್ಯಕ್ತಿಯೊರ್ವ...

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ
ಪೊಲೀಸರ ಮೇಲೆ ಹಲ್ಲೆಗೆ ಯತ್ಮಿಸಿದ ರೌಡಿ ಶೀಟರ್ ಒಬ್ಬರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಸೋಮವಾರ ಅನ್ನಪೂರ್ಣೇಶ್ವರಿ..

ಹಿಂಸೆಗೆ ತಿರುಗಿದ ಜಾಟ್ ಚಳುವಳಿ: ಪೊಲೀಸರ ಗುಂಡೇಟಿಗೆ ಓರ್ವ ಬಲಿ
ಜಾಟ್ ಸಮುದಾಯದ ಸದಸ್ಯರು ಕಳೆದ ಆರು ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿ ಹರಿಯಾಣದಲ್ಲಿ ನಡೆಸುತ್ತಿರುವ ಚಳವಳಿ ಹಿಂಸೆಗೆ ತಿರುಗಿದ್ದು...

ಹಿಂಸಾಚಾರಕ್ಕೆ ತಿರುಗಿದ ಪುಲ್ವಾಮ ಪ್ರತಿಭಟನೆ: ಗೋಲಿಬಾರ್ ನಲ್ಲಿ ಇಬ್ಬರ ಸಾವು
ಉಗ್ರರ ಎನ್ ಕೌಂಟರ್ ವಿರೋಧಿಸಿ ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಇಬ್ಬರು ಸ್ಥಳೀಯರು ಮೃತಪಟ್ಟ ಘಟನೆ ಜಮ್ಮು ಮತ್ತು...

