ಪೊಲೀಸ್ ಚಾರ್ಚ್ ಶೀಟ್

ಹಾವೇರಿ ಗ್ಯಾಂಗ್ ರೇಪ್ ಪ್ರಕರಣ: ಕೊನೆಗೂ 19 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರು
ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣದಕ್ಕೆ ಸಂಬಂಧಿಸಿ ಕೊನೆಗೂ ಪೊಲೀಸರು 19 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.

ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲಾಗುವುದು, ಪೊಲೀಸರಿಂದ ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ: ಅನುರಾಗ್ ಠಾಕೂರ್
ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ, ಪೊಲೀಸರು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದು, ಕುಸ್ತಿಪಟುಗಳಿಗೆ ನ್ಯಾಯ ಸಿಗಲಿದೆ ಎಂದಿದ್ದಾರೆ.

