ರಾಜ್ಯನೀರಜ್ ಜೋಪ್ರಾ ಗೂ ಬಳ್ಳಾರಿ ಜಿಲ್ಲೆಗೂ ನಂಟು: ಜಿಲ್ಲಾ ಪೊಲೀಸ್ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗಿ!
ಟೊಕಿಯೊ ಒಲಂಪಿಂಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿರುವ ನೀರಜ್ ಚೋಪ್ರಾರನ್ನು ಪ್ರತೀಯೊಬ್ಬ ಭಾರತೀಯ ಕೂಡ ಕೊಂಡಾಡುತ್ತಿದ್ದಾರೆ. ಚಿನ್ನದ ಪದಕ ಗೆದ್ದಿರುವ ನೀರಜ್ ಜೋಪ್ರಾ ಅವರಿಗೂ ಬಳ್ಳಾರಿ ಜಿಲ್ಲೆಗೂ ನಂಟಿರುವುದು ವಿಶೇಷವಾಗಿದೆ.