ಪೊಲೀಸ್ ಠಾಣೆಗಳು

ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಗೆ ಹೆಬ್ಬಗೋಡಿ , ಆವಲಹಳ್ಳಿ ಮತ್ತು ಕುಂಬಳಗೋಡು ಠಾಣೆಗಳು
ಮೇಲೆ ತಿಳಿಸಲಾದ ಮೂರು ಪೊಲೀಸ್ ಠಾಣೆಗಳನ್ನು ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಸಬ್-ಇನ್‌ಸ್ಪೆಕ್ಟರ್‌ಗಳವರೆಗಿನ ಅಸ್ತಿತ್ವದಲ್ಲಿರುವ ಸಿಬ್ಬಂದಿಯೊಂದಿಗೆ ಹಸ್ತಾಂತರಿಸಿ ತಕ್ಷಣವೇ ಅಧಿಕಾರ ವಹಿಸಿಕೊಳ್ಳಬೇಕು.

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ; ಗೃಹ ಸಚಿವರನ್ನು ಸಂಪುಟದಿಂದ ಕೈಬಿಡಲು ಬಿಜೆಪಿ ಒತ್ತಾಯ
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಸಂಪುಟದಿಂದ ಕೈಬಿಡುವಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಮೈಸೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ 'ಲೋಕಸ್ಪಂದನ ಕ್ಯೂಆರ್ ಕೋಡ್' ವ್ಯವಸ್ಥೆ
ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಎಲ್ಲಾ ಠಾಣೆಗಳಲ್ಲಿ ‘ಲೋಕ ಸ್ಪಂದನ’ಕ್ಯೂಆರ್ ಕೋಡ್ ವ್ಯವಸ್ಥೆ ಪರಿಚಯಿಸುತ್ತಿದ್ದಾರೆ. ನಗರದ ಎಲ್ಲಾ 18 ಕಾನೂನು ಮತ್ತು ಸುವ್ಯವಸ್ಥೆ ಠಾಣೆಗಳು ಮತ್ತು ಐದು ಸಂಚಾರ ಪೊಲೀಸ್ ಠಾಣೆಗಳಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗುತ್ತದೆ.

ಪೊಲೀಸ್ ಠಾಣೆಗಳಲ್ಲಿ ಹೊಸ ಸಮಸ್ಯೆ: ಅಪಮೌಲ್ಯಗೊಂಡ ನೋಟುಗಳ ಕಂತೆ ಇಡಲು ಜಾಗದ ಕೊರತೆ!
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕ ಮೌಲ್ಯದ ನೋಟುಗಳ ಚಲಾವಣೆ ರದ್ದುಗೊಳಿಸಿ ಮೂರು ವರ್ಷವಾಗುತ್ತಾ ಬಂದಿದೆ. ಅಧಿಕ ಮೌಲ್ಯದ ನೋಟುಗಳ ಅಪಮೌಲ್ಯೀಕರಣದಿಂದ ಪೊಲೀಸರು ವಿಚಿತ್ರ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿದೆ.

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ವಾಗತ ಕೇಂದ್ರ ಸ್ಥಾಪನೆ
ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

