ಪೊಲೀಸ್ ತನಿಖೆ

The UP Story: 'ಚೆನ್ನಾಗಿ ಕಾಣ್ತೀಯಾ..'; ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು! Video
ವೈರಲ್ ಆಗಿರುವ ವಿಡಿಯೋದಲ್ಲಿ ಬುರ್ಖಾ ಧರಿಸಿದ ಕೆಲವು ಹುಡುಗಿಯರು ಸರಳ ಉಡುಪಿನಲ್ಲಿರುವ ಹಿಂದೂ ಹುಡುಗಿಯನ್ನು ಬುರ್ಖಾ ಧರಿಸಲು ಒತ್ತಾಯಿಸುತ್ತಿರುವುದು ಕಂಡುಬರುತ್ತದೆ.

ಬೆಂಗಳೂರಿನಲ್ಲಿ 7.11 ಕೋಟಿ ರೂ ದರೋಡೆ ಪ್ರಕರಣ: ಪೊಲೀಸರ ತನಿಖೆ ತೀವ್ರ; ಶಂಕಿತರ ವಿಚಾರಣೆ, ನಕಲಿ ನಂಬರ್ ಪ್ಲೇಟ್ ಪತ್ತೆ
ಆಂಧ್ರಪ್ರದೇಶದ ಚಿತ್ತೂರು ಬಳಿ ಬಾಣಸವಾಡಿ ಬಳಿಯ ಕಲ್ಯಾಣ್ ನಗರದ ಹೇಮಂತ್ ಮತ್ತು ಸುನಿಲ್ ಎಂದು ಗುರುತಿಸಲಾದ ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಂಧಿತ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಪೊಲೀಸರಿಗೆ ಹೇಳಿದ್ದೇನು?
ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದು, ನಟಿಗಾಗಿ 3 ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರನ್ನು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು ಎಂದು ಹೇಳಿದ್ದಾರೆ.

'ನಿನಗೋಸ್ಕರ ನನ್ನ ಹೆಂಡತಿಯನ್ನು ಕೊಂದೆ': ಹತ್ಯೆಯ ಬಳಿಕ 4-5 ಮಹಿಳೆಯರಿಗೆ ಬೆಂಗಳೂರು ವೈದ್ಯ ಮಹೇಂದ್ರ ರೆಡ್ಡಿ ಪ್ರತ್ಯೇಕ ಸಂದೇಶ!
ನಂತರ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023 ರ ಸೆಕ್ಷನ್ 103 ರ ಅಡಿಯಲ್ಲಿ ಕೊಲೆ ಎಂದು ಮರು ವರ್ಗೀಕರಿಸಿ ಮಹೇಂದ್ರ ಅವರನ್ನು ಉಡುಪಿಯ ಮಣಿಪಾಲದಿಂದ ಬಂಧಿಸಲಾಗಿತ್ತು.

'ಸಲ್ಮಾನ್ ಖಾನೇ, ನನ್ನನ್ನು ಕರೆದಿದ್ರು': ಮನೆಗೆ ನುಗ್ಗಲು ಯತ್ನಿಸಿದ ಯುವತಿ ಹೇಳಿಕೆ ಸಂಚಲನ!
ಪೊಲೀಸ್ ವಿಚಾರಣೆ ವೇಳೆ ಆಕೆ, ಸುಮಾರು ಆರು ತಿಂಗಳು ಗಳಿಂದ ಸಲ್ಮಾನ್ ಖಾನ್ ನನಗೆ ಚೆನ್ನಾಗಿ ಗೊತ್ತು. ಅವರೇ ನನ್ನನ್ನು ಕರೆದಿದ್ರು. ಅವರ ಮನೆಗೆ ಮನೆ ಬಳಿ ತೆರಳಿ, ಅಪಾರ್ಟ್ ಮೆಂಟ್ ಬಾಗಿಲು ಬಡಿದಾಗ, ಅವರ ಕುಟುಂಬ ಸದಸ್ಯರೊಬ್ಬರು ಉತ್ತರಿಸಿದ್ದಾಗಿ ಆಕೆ ಆರೋಪಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ- ಡಾ. ಜಿ. ಪರಮೇಶ್ವರ್
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಗಳ ಕುರಿತು 8 ತಂಡಗಳನ್ನು ರಚಿಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭಾನುವಾರ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ, ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ- ಡಿಕೆ ಶಿವಕುಮಾರ್
'ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ' ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಬೆಂಗಳೂರಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಚಾಲನೆ ವೇಳೆ ಕೆಲವೇ ಸೆಕೆಂಡ್ ಮಂಪರು ಆವರಿಸಿದ್ದರ ಪರಿಣಾಮ ಪಂತ್ ಕಾರು ಅಪಘಾತ: ಪೊಲೀಸ್
ರಿಷಭ್ ಪಂತ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆ ಕೆಲವು ಮಾಹಿತಿಯನ್ನು ಬಹಿರಂಗಪಡಿಸಿದೆ.

ಅಪಘಾತದ ಸಂದರ್ಭದಲ್ಲಿ ಏರ್ ಬ್ಯಾಗ್ ಗಳೇಕೆ ತೆರೆದುಕೊಳ್ಳಲಿಲ್ಲ? ಮರ್ಸಿಡೀಸ್ ಸಂಸ್ಥೆಗೆ ಪೊಲೀಸ್ ಪ್ರಶ್ನೆ
ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮಿಸ್ತ್ರಿ ಪ್ರಯಾಣಿಸುತ್ತಿದ್ದ ಮರ್ಸಿಡೀಸ್ ಕಾರಿನ ಸಂಸ್ಥೆಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ.

