ಪೊಲೀಸ್ ದಂಪತಿ

ಡಿವೈಎಸ್ಪಿ ಲಕ್ಷ್ಮಿ ಪ್ರಕರಣ ಬೆನ್ನಲ್ಲೇ ಮತ್ತೊಂದು ದುರಂತ! ಬೆಂಗಳೂರಿನಲ್ಲಿ ಪೋಲೀಸ್ ದಂಪತಿ ನೇಣಿಗೆ ಶರಣು
ಡಿವೈಎಸ್ಪಿ ಲಕ್ಷ್ಮಿ ಆತ್ಮಹತ್ಯೆ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ಪೋಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಗಿದ್ದಾರೆ

ಮೌಂಟ್ ಎವರೆಸ್ಟ್ ಹತ್ತಿದ ಮೊದಲ ಭಾರತೀಯ ದಂಪತಿ ಎಂದು ಸುಳ್ಳು ಹೇಳಿದ್ದ ಪೊಲೀಸ್ ದಂಪತಿ ವಜಾ!
ಜಗತ್ತಿನ ಅತೀ ಎತ್ತರದ ಎವರೆಸ್ಟ್ ಶಿಖರ ಹತ್ತಿದ ಮೊದಲ ಭಾರತೀಯ ದಂಪತಿ ತಾವೆಂದು ಸುಳ್ಳು ಹೇಳಿಕೊಂಡು ರಾತ್ರೋ ರಾತ್ರಿ ಖ್ಯಾತಿ ಗಳಿಸಿದ್ದ ಪುಣೆ ಮೂಲದ ಇಬ್ಬರು ಪೊಲೀಸ್ ದಂಪತಿಗಳನ್ನು ಅವರ ಸೇವೆಯಿಂದ ವಜಾಗೊಳಿಸಲಾಗಿದೆ.

