ರಾಜ್ಯಇಂತಹ ನೂರು FIR ಗೂ ನಾನು ಹೆದರಲ್ಲ, ಪೊಲೀಸ್ ನೊಟೀಸ್ ಗೆ ಜಗ್ಗಲ್ಲ, ಉತ್ತರ ಕೊಡುತ್ತೇನೆ: ಕೆ ಎಸ್ ಈಶ್ವರಪ್ಪ
ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನನ್ನ ವಿರುದ್ಧ ನೂರು ಎಫ್ಐಆರ್ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ಸರ್ಕಾರ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.