ರಾಜ್ಯ'ಸುಳ್ಳು ಸುದ್ದಿ ಪತ್ರಿಕೋದ್ಯಮವಲ್ಲ', ಹೇಳಿಕೆ ತಿರುಚಿ ಗೊಂದಲ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
"ನನಗೆ ಕೇಳಿದ ಪ್ರಶ್ನೆ, 'ವಿಜಯಪುರ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಿಮ್ಮ ಪ್ರತಿಕ್ರಿಯೆ ಏನು?' ಎಂಬುದಾಗಿತ್ತು.