ರಾಜ್ಯರಾಜ್ಯ ಸರ್ಕಾರ ಶೀಘ್ರದಲ್ಲೇ 15,000 ಕಾನ್ಸ್ಟೆಬಲ್ಗಳ ನೇಮಕಾತಿ ಮಾಡಿಕೊಳ್ಳಲಿದೆ: ಜಿ ಪರಮೇಶ್ವರ
15,000 ಪೊಲೀಸ್ ಪೇದೆಗಳ ನೇಮಕಾತಿ ಪ್ರಕ್ರಿಯೆಗೆ ಇಲಾಖೆ ಶೀಘ್ರವೇ ಚಾಲನೆ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ. ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ಅದಕ್ಕೆ ಸಿದ್ಧತೆ ನಡೆದಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.