ದೇಶಪೊಲೀಸರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ದೋಷಿ; ದೆಹಲಿ ನ್ಯಾಯಾಲಯ ತೀರ್ಪು!
ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.