ಶಾಲೆಯ ಕೊಠಡಿಯೊಂದರಲ್ಲಿ ಹೆಡ್ ಕಾನ್ಸ್ಟೆಬಲ್ ಜಿಯಾಲಾಲ್ ಪವಾರ್ ತನ್ನ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೀಸಲು ತಂಡದಲ್ಲಿದ್ದರು.