ದೇಶಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್
ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.