ರಾಜ್ಯಬೆಳಗಾವಿ: 70 ರೌಡಿ ಶೀಟರ್ಗಳ ಮನೆ ಮೇಲೆ ಪೊಲೀಸರ ದಾಳಿ
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ.