ದೇಶಔರಂಗಾಬಾದ್: ರಾಮಮಂದಿರ ಬಳಿ ಗುಂಪು ಘರ್ಷಣೆ; 13 ಪೊಲೀಸ್ ವಾಹನಗಳಿಗೆ ಬೆಂಕಿ, 10 ಪೊಲೀಸರು ಗಾಯ
ಮಹಾರಾಷ್ಟ್ರದ ಔರಂಗಾಬಾದ್ ನ ರಾಮ ಮಂದಿರದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆಯಾದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆ ಸುಮಾರು 500 ಜನರ ಗುಂಪೊಂದು ಕಲ್ಲು ಮತ್ತು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆದರಿಂದ 10 ಪೊಲೀಸರು ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.