ರಾಜ್ಯಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರು ಗಲಭೆಯದೋ? ಅಥವಾ ಬೇರೆಡೆಯದೋ?-ಕುಮಾರಸ್ವಾಮಿ
ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ಹೊತ್ತು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.