ನಗರದಲ್ಲಿ ಯುವಕನೊಬ್ಬನ ಮೇಲೆ ದೌರ್ಜನ್ಯ ಎಸಗಿ, ಮೂತ್ರ ಕುಡಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬುಧವಾರ ಅಮಾನತು ಮಾಡಲಾಗಿದೆ.