ಪೊಲೀಸ್ ಸಿಬ್ಬಂದಿ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದಾಕೆ ಮೇಲೆ ಹಲ್ಲೆ, ಮೂವರು ಪೊಲೀಸರ ಅಮಾನತು!
ವರ್ತೂರು ಪೊಲೀಸ್ ಠಾಣೆಗೆ ಸೇರಿದ ಸಂಜಯ್ ರಾಥೋಡ್, ಸಂತೋಷ್ ಕುದರಿ ಮತ್ತು ಅರ್ಚನಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಲಬುರಗಿ : ಗಾಂಜಾ ಪ್ರಕರಣದಲ್ಲಿ ಕರ್ತವ್ಯಲೋಪ, ಪಿಎಸ್ಐ ಸೇರಿ ನಾಲ್ವರು ಪೋಲೀಸ್ ಅಧಿಕಾರಿಗಳು ಅಮಾನತು
ಕಲಬುರಗಿಯ ಕಾಳಗಿ ಬಳಿಯ ಲಕ್ಷ್ಮಣನಾಯಕ ತಾಂಡಾದ ಕುರಿ ಫಾರ್ಮ್ ಹೌಸ್ನಲ್ಲಿ ಪತ್ತೆಯಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕಾಳಗಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರು ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆ ನಾಲ್ವರನ್ನು ಅಮಾನತುಗೊಳಿಸಿ ಎಸ್ಪಿ ಸಿಮಿ ಮರಿಯಮ್ ಜಾರ್ಜ್ ಆದೇಶಿಸಿದ್ದಾರೆ.

ಪೊಲೀಸ್ ನಾಯಿ ಮೃತಪಟ್ಟಿದ್ದಕ್ಕಾಗಿ ಬಿಹಾರದ ಐವರು ಪೊಲೀಸ್ ಸಿಬ್ಬಂದಿ ಅಮಾನತು!
ಬಿಹಾರದಲ್ಲಿ ಪೊಲೀಸ್ ನಾಯಿ ಮೃತಪಟ್ಟಿದ್ದಕ್ಕಾಗಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

