ಪೊಲೀಸ್ ಸ್ನಿಫರ್ ಶ್ವಾನವೊಂದು ಸುಮಾರು 12 ಕಿ. ಮೀ. ದೂರ ಓಡುವ ಮೂಲಕ ವಾರದ ಹಿಂದಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕಂಡುಹಿಡಿದು ಬಂಧಿಸುವಲ್ಲಿ ನೆರವಾಗಿದೆ. ಈ ಮೂಲಕ ಹಿರೋ ಆಗಿ ಹೊರಹೊಮ್ಮಿದೆ.