ದೇಶಬುಲಂದ್ಶೆಹರ್ ಇನ್ಸ್ಪೆಕ್ಟರ್ ಹತ್ಯೆ ಪ್ರಕರಣ: ಶಂಕಿತ ಆರೋಪಿ ಯೋಧನ ಬಂಧನ
ಬುಲಂದ್ ಶೆಹರ್ ನ ಹಿಂಸಾಚಾರ ಪ್ರಕರಣದಲ್ಲಿ ನಡೆದಿದ್ದ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಮತ್ತು ಯುವಕ ಸುಮಿತ್ ಹತ್ಯೆ ಪ್ರಕರಣದಲ್ಲಿ ಯೋಧ ಜಿತೇಂದ್ರ ಮಲೀಕ್ (ಜಿತು ಫೌಜಿ) ಎಂಬವರನ್ನು ಉತ್ತರಪ್ರದೇಶದ ಎಸ್ಟಿಎಫ್ ಶನಿವಾರ ರಾತ್ರಿ ಬಂಧಿಸಲಾಗಿದೆ.