ರಾಜ್ಯಲಾಠಿಯನ್ನೇ ಕೊಳಲನ್ನಾಗಿ ಮಾರ್ಪಡಿಸಿದ ಪೊಲೀಸ್ ಹೆಡ್ ಕಾನ್ಸ್ ಟೇಬಲ್!
ಹುಬ್ಬಳ್ಳಿಯ ಪೊಲೀಸ್ ಹೆಡೆ ಕಾನ್ಸ್ ಟೇಬಲ್ ಚಂದ್ರಕಾಂತ್ ಹುಟ್ಗಿ ತನ್ನ ಲಾಠಿಯನ್ನೇ ಕೊಳಲನ್ನಾಗಿ ಮಾಡಿ ಸುಂದರವಾಗಿ ನುಡಿಸುತ್ತಾರೆ. ಅವರನ್ನು ಬೆಂಗಳೂರಿನ ತಮ್ಮ ಕಚೇರಿಗೆ ಕರೆಸಿಕೊಂಡ ಭಾಸ್ಕರ ರಾವ್ , ತಮ್ಮ ಸಿಬ್ಬಂದಿಯೊಂದಿಗೆ ಕೊಳಲಿನ ಗಾಯನ ಕೇಳಿ ಖುಷಿಪಟ್ಟಿದ್ದಾರೆ.