ರಾಜ್ಯಉಡುಪಿ: ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಶವವಾಗಿ ಪತ್ತೆ
ಕಾರ್ಕಳ ನಗರ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳದ ಲಕ್ಷ್ಮೀದೇವಿ ಕಲ್ಯಾಣ ಮಂಟಪದ ಬಳಿ ಶೃತಿನ್ ಶೆಟ್ಟಿ (35) ಅವರ ಮೃತದೇಹ ಪತ್ತೆಯಾಗಿದೆ.