ಪೋಕ್ಸೊ ಕೇಸ್

ಸಂತ್ರಸ್ತೆ ವರಿಸಿದ ಯುವಕನ ವಿರುದ್ಧದ ಪೋಕ್ಸೊ ಕೇಸ್ ವಜಾ!
ಮೈಸೂರಿನ ವರುಣಾ ಹೋಬಳಿಯ ಯಡಹಳ್ಳಿಯ 23 ವರ್ಷದ ಮಂಜುನಾಥ್ ವಿರುದ್ದದ ಮೈಸೂರಿನ ಪೋಕ್ಸೊ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಪಡಿಸಿ, ಅರ್ಜಿ ಇತ್ಯರ್ಥಪಡಿಸಿದೆ.

ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ವಿಡಿಯೋ ಫೋಟೋ ಅಳಿಸಲು 2 ಲಕ್ಷ ರೂ.; ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ
ಪ್ರಕರಣದ ಮೊದಲ ಆರೋಪಿ ಬಿ.ಎಸ್. ಯಡಿಯೂರಪ್ಪ, ಎರಡನೇ ಆರೋಪಿ ವೈ.ಎಂ. ಅರುಣ್, ಮೂರನೇ ಆರೋಪಿ ಎಂ. ರುದ್ರೇಶ್ ಹಾಗೂ ನಾಲ್ಕನೇ ಆರೋಪಿ ಜಿ. ಮರಿಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.

