ಪೋಕ್ಸೋ ಅಪರಾಧಿ

BSY ವಿರುದ್ಧ ಪೋಕ್ಸೋ ಪ್ರಕರಣ: ವಿನಾಕಾರಣ ತೇಜೋವಧೆ ಮಾಡುವುದು ಸರಿಯಲ್ಲ; ಸಚಿವ ದಿನೇಶ್ ಗುಂಡೂರಾವ್
ವಿನಾಕಾರಣ ಒಬ್ಬರ ತೇಜೋವಧೆ ಮಾಡುವುದು ಸರಿಯಲ್ಲ ಪ್ರಕರಣ ದಾಖಲಾದ ಕೂಡಲೇ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಶುಕ್ರವಾರ ಹೇಳಿದರು.

ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಪೋಕ್ಸೋ ಅಪರಾಧಿಯಿಂದ ಒತ್ತಾಯಪೂರ್ವಕವಾಗಿ ರಾಜಾತಿಥ್ಯ!
ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲು ಪಾಲಾಗಿರುವ ದೆಹಲಿ ಸರ್ಕಾರದ ಸಚಿವ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಒತ್ತಡ ಹೇರಿ ವಿಶೇಷ ಸೌಲಭ್ಯ ನೀಡುವಂತೆ ಹೇಳಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

