ಪೋಕ್ಸೋ ಕೇಸು

ಕೊಪ್ಪಳ: ಸರ್ಕಾರಿ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಪೋಷಕರು-ಗ್ರಾಮಸ್ಥರ ಆಕ್ರೋಶ
ರಾಜ್ಯ

ಕೊಪ್ಪಳ: ಸರ್ಕಾರಿ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಪೋಷಕರು-ಗ್ರಾಮಸ್ಥರ ಆಕ್ರೋಶ

ಬಾಲಕಿ ಗರ್ಭ ಧರಿಸಿದ್ದು ವಾರ್ಡನ್ ಮತ್ತು ಹಾಸ್ಟೆಲ್‌ನ ಇತರ ಸಿಬ್ಬಂದಿ ಗಮನಕ್ಕೆ ಇಷ್ಟು ಸಮಯಗಳಿಂದ ಏಕೆ ಬಂದಿಲ್ಲ ಎಂದು ಆಕೆಯ ಪೋಷಕರು ಮತ್ತು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಹಾಸ್ಟೆಲ್ ಅಧಿಕಾರಿಗಳಿಗೆ ಪರಿಸ್ಥಿತಿಯ ಬಗ್ಗೆ ತಿಳಿದಿದ್ದರೂ ಅದರ ಬಗ್ಗೆ ಮೌನವಾಗಿದ್ದರು ಎಂದು ಆರೋಪಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪಗೆ ಟೆನ್ಷನ್: POCSO ಕೇಸಿನಲ್ಲಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪಗೆ ಟೆನ್ಷನ್: POCSO ಕೇಸಿನಲ್ಲಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ತೀರ್ಪು ಕಾಯ್ದಿರಿಸಿತು.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು: ಮಾರ್ಚ್ 15ರಂದು ವಿಚಾರಣೆ
ರಾಜ್ಯ

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು: ಮಾರ್ಚ್ 15ರಂದು ವಿಚಾರಣೆ

ಯಡಿಯೂರಪ್ಪ ಅವರ ಜೊತೆ ಸಹ-ಆರೋಪಿಗಳಾದ ವೈ.ಎಂ. ಅರುಣಾ, ರುದ್ರೇಶ ಮತ್ತು ಮರುಳಸಿದ್ಧಯ್ಯ ಜಿ. ಮರಿಸ್ವಾಮಿ ಅವರಿಗೆ ಸಹ ಸಮನ್ಸ್ ಜಾರಿ ಮಾಡಿ ಮಾರ್ಚ್ 15ರಂದು ವಿಚಾರಣೆ ನಿಗದಿಪಡಿಸಿದೆ.

POCSO Case: ಅಗತ್ಯಬಿದ್ದರೆ ಸಿಐಡಿಯಿಂದ ಯಡಿಯೂರಪ್ಪ ಬಂಧನ- ಡಾ ಜಿ ಪರಮೇಶ್ವರ್
ರಾಜ್ಯ

POCSO Case: ಅಗತ್ಯಬಿದ್ದರೆ ಸಿಐಡಿಯಿಂದ ಯಡಿಯೂರಪ್ಪ ಬಂಧನ- ಡಾ ಜಿ ಪರಮೇಶ್ವರ್

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಪೋಕ್ಸೋ ಪ್ರಕರಣ: ಕೇಸು ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೊರೆ
ರಾಜ್ಯ

ಪೋಕ್ಸೋ ಪ್ರಕರಣ: ಕೇಸು ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೊರೆ

ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ (POCSO Case) ರದ್ದು ಕೋರಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಸಾವು
ರಾಜ್ಯ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಸಾವು

ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸಿನಲ್ಲಿ ತಾತ್ಕಾಲಿಕ ರಿಲೀಫ್: ಅತ್ಯಾಚಾರವಾಗಿಲ್ಲ ಎಂದ ವೈದ್ಯಕೀಯ ವರದಿ
ರಾಜ್ಯ

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸಿನಲ್ಲಿ ತಾತ್ಕಾಲಿಕ ರಿಲೀಫ್: ಅತ್ಯಾಚಾರವಾಗಿಲ್ಲ ಎಂದ ವೈದ್ಯಕೀಯ ವರದಿ

ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಪೋಕ್ಸೋ ಕಾಯ್ದೆಯಡಿ(POCSO case) ಪ್ರಕರಣ ದಾಖಲಾಗಿದ್ದು ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವೈದ್ಯಕೀಯ ವರದಿ ಬಂದಿದೆ.