ಪೋಕ್ಸೋ ಕೇಸ್

ಹುಬ್ಬಳ್ಳಿ: POCSO ಕೇಸ್ ತನಿಖೆಯಲ್ಲಿ ಬಯಲಾಯ್ತು ಶಿಶು ಮಾರಾಟ ಜಾಲ; ಮೂವರು ಆರೋಪಿಗಳ ಬಂಧನ..!
ತೀವ್ರ ವಿಚಾರಣೆ ನಡೆಸಿದಾಗ, ಆ ಮಗುವನ್ನು ಮಧ್ಯವರ್ತಿಗಳ ಮೂಲಕ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಅಲ್ಲದೆ, ಬಾಲಕಿ ಮತ್ತೆ ಗರ್ಭಿಣಿಯಾಗಿರುವ ಸಂಗತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತಮಿಳುನಾಡು ಸಚಿವನ ವಿರುದ್ಧ ಪೋಕ್ಸೋ ಕೇಸ್; ರಾಜೀನಾಮೆಗೆ ಹೆಚ್ಚಿದ ಒತ್ತಡ
10 ರಿಂದ 15 ವರ್ಷ ವಯಸ್ಸಿನ ಶಾಲಾ ಬಾಲಕಿಯರೊಂದಿಗೆ ಸಚಿವರು ಅನುಚಿತವಾಗಿ ಸಂವಹನ ನಡೆಸುತ್ತಿರುವುದನ್ನು ವೀಡಿಯೊದಲ್ಲಿ ತೋರಿಸಲಾಗಿದೆ.

ವಚನಾನಂದ ಸ್ವಾಮಿ ವಿರುದ್ಧದ POCSO ಕೇಸ್; ಜಿಲ್ಲಾ ಕೋರ್ಟ್ ತೀರ್ಪು ಮುಂದೂಡಿಕೆ
ಹರಿಹರ ಗ್ರಾಮಾಂತರ ಪೊಲೀಸರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ರದ್ದುಪಡಿಸುವ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಲಯ ಜೂನ್ 18ರಂದು ತೀರ್ಪು ಪ್ರಕಟಿಸಬೇಕಿತ್ತು. ಈ ಅರ್ಜಿಯ ವಿಚಾರಣೆ ಜೂನ್ 11ರಂದು ಪೂರ್ಣಗೊಂಡಿತ್ತು.

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್
ಹರಿಹರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಈಗಾಗಲೇ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಲೈಂಗಿಕ ದೌರ್ಜನ್ಯ-ಬೆದರಿಕೆ ಆರೋಪ: ಹಿಂದೂ ಮುಖಂಡ, ನಿರ್ದೇಶಕ ಸೇರಿ ನಾಲ್ವರ ವಿರುದ್ಧ POCSO ಕೇಸ್ ದಾಖಲಿಸಿದ ಕುಂಭಮೇಳ ಸುಂದರಿ ಮೊನಾಲಿಸಾ!
ಮೊನಾಲಿಸಾ ಭೋಸ್ಲೆ ಸಲ್ಲಿಸಿರುವ ದೂರಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ಹಾಗೂ ಬೆದರಿಕೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕುಂಭಮೇಳ ಸುಂದರಿ ಮೊನಾಲಿಸಾ ಮದುವೆಗೆ ಬಿಗ್ ಟ್ವಿಸ್ಟ್: ಅಪ್ರಾಪ್ತೆ ಎಂದು ಸಾಬೀತು; ಪತಿ ಫರ್ಮಾನ್ ವಿರುದ್ಧ ಪೋಕ್ಸೋ ಕೇಸ್!
ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶದ ಖಾರ್ಗೋನ್ ಪೊಲೀಸರು ಅವರ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!
ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ.

ಐತಿಹಾಸಿಕ ತೀರ್ಪು: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಡಾರ್ಕ್ ವೆಬ್ ಗೆ ಅಪ್ಲೋಡ್; ಕಿರಾತಕ ದಂಪತಿಗೆ ಮರಣದಂಡನೆ ಶಿಕ್ಷೆ!
ಆರು ವರ್ಷಗಳ ಹಿಂದೆ ಚಿತ್ರಕೂಟ ಪ್ರದೇಶದಲ್ಲಿ ನಡೆದ 33 ಮಕ್ಕಳ ಅಪಹರಣ, ಶೋಷಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 20, 2026 ರಂದು ಮುಕ್ತಾಯಗೊಳಿಸಿದ ಕೋರ್ಟ್ ಈ ಐತಿಹಾಸಿಕ ತೀರ್ಪು ನೀಡಿದೆ.

POCSO Case: ಸಂತ್ರಸ್ತೆಯ ಹೆಸರು-ವಿಳಾಸ ಬಹಿರಂಗ; ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR ದಾಖಲು
ಜ.17ರಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುವಾಗ ಶ್ರೀರಾಮುಲು ಅವರು ಸಂತ್ರಸ್ತೆಯ ಹೆಸರು ಹಾಗೂ ವಿಳಾಸವನ್ನು ಬಹಿರಂಗಪಡಿಸಿದ್ದರು.

