ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನಗರದ ಟ್ಯಾಬ್ಲಾಯ್ಡ್ ವೊಂದರ ಪೋಟೋ ಜರ್ನಲಿಸ್ಟ್ ಒಬ್ಬರನ್ನು ಪೊಲೀಸರು ಥಳಿಸಿರುವ ಘಟನೆ ಗುರುವಾರ ನಡೆದಿದೆ