ಪೋರ್ಚುಗಲ್

ಮತ್ತಷ್ಟು ಜಾಗತಿಕ ಬಲ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸ್ಥಾನ ಕುರಿತು ಭಾರತಕ್ಕೆ ಪೋರ್ಚುಗಲ್, ಮಾರಿಷಸ್ ಬೆಂಬಲ!
ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯ ಚರ್ಚೆ ವೇಳೆ ಪೋರ್ಚುಗಲ್ ಮತ್ತು ಮಾರಿಷಸ್ ಭಾರತಕ್ಕೆ ಸ್ಪಷ್ಟ ಬೆಂಬಲ ಘೋಷಿಸಿವೆ.

ಮಾನವ ಕಳ್ಳ ಸಾಗಣೆ: ಕೆಲಸ ಅರಸಿ ಪೋರ್ಚುಗಲ್ ಗೆ ಹೋಗಿದ್ದ ನಾಗ್ಪುರ ಮಹಿಳೆ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ!
ಮಹಿಳೆ ಪೋರ್ಚುಗಲ್‌ಗೆ ತಲುಪಿದ ಬಳಿಕ ‘ಏಜೆಂಟ್‌ಗಳು’ ಆಕೆಯ ಪಾಸ್‌ಪೋರ್ಟ್ ಕಸಿದುಕೊಂಡು ಎರಡು ದಿನಗಳ ಕಾಲ ಕೊಠಡಿಯೊಂದರಲ್ಲಿ ಬಂಧಿಸಿಟ್ಟಿದ್ದರು ಎಂದು ಆರೋಪಿಸಲಾಗಿದೆ.

ಲಿಬಿಯಾ: ಪೋರ್ಚುಗಲ್‌ಗೆ ತೆರಳುತ್ತಿದ್ದ ಭಾರತ ಮೂಲದ ದಂಪತಿ, 3 ವರ್ಷದ ಪುತ್ರಿಯ ಅಪಹರಣ; ₹2 ಕೋಟಿ ಹಣಕ್ಕೆ ಬೇಡಿಕೆ
ಈ ಕುಟುಂಬವು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಬಾದಲ್‌ಪುರ ಗ್ರಾಮದವರಾಗಿದ್ದು, ಅವರನ್ನು ಕಿಸ್ಮತ್‌ಸಿನ್ಹ್ ಚಾವ್ಡಾ, ಅವರ ಪತ್ನಿ ಹೀನಾಬೆನ್ ಮತ್ತು ಮಗಳು ದೇವಾಂಶಿ ಎಂದು ಗುರುತಿಸಲಾಗಿದೆ.

Cristiano Ronaldo: Al-Nassr ಪರ ಆಡಲು 2 ಸಾವಿರ ಕೋಟಿ ರೂ ಸಂಭಾವನೆ, Private Jet.. ಇತ್ಯಾದಿ! ಮಿಲಿಯನ್ ಡಾಲರ್ ಒಪ್ಪಂದ!
ಕ್ರಿಸ್ಟಿಯಾನೋ ರೊನಾಲ್ಡೋ ಸೌದಿ ಕ್ಲಬ್ ಜೊತೆ ಒಪ್ಪಂದ ಹೊಂದಿದ್ದು, ಇವರ ಈ ಒಪ್ಪಂದ ಜೂನ್‌ನಲ್ಲಿ ಕೊನೆಗೊಳ್ಳಲಿದೆ. ರೊನೊಲ್ಡೊ ಮುಂದಿನ ನಡೆ ಏನು ಎಂಬ ಬಗ್ಗೆ ಪ್ರಶ್ನೆಗಳು ಆರಂಭವಾಗಿದ್ದವು. ಈಗ ಇದಕ್ಕೆಲ್ಲಾ ಉತ್ತರ ಸಿಕ್ಕಿದೆ.

ಭ್ರಷ್ಟಾಚಾರ ಆರೋಪ: ಪೋರ್ಚುಗಲ್ ಪ್ರಧಾನಿ ರಾಜೀನಾಮೆ
ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪೋರ್ಚುಗಲ್: ಜಗತ್ತಿನ ಅತ್ಯಂತ ಹಿರಿಯ ನಾಯಿ ಬೊಬಿ ಸಾವು
ಜಗತ್ತಿನ ಅತ್ಯಂತ ಹಿರಿಯ ನಾಯಿ ಎಂದು ವಿಶ್ವ ದಾಖಲೆ ಬರೆದಿದ್ದ ಬೋಬಿ ತನ್ನ 31 ವಯಸ್ಸಿನಲ್ಲಿ ಮೃತವಾಗಿದೆ ಎಂದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಸೋಮವಾರ ಹೇಳಿದೆ.

ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವದಾಖಲೆ: ಐದು ಫುಟ್ಬಾಲ್ ವಿಶ್ವಕಪ್‌ಗಳಲ್ಲಿ ಗೋಲು ಗಳಿಸಿದ ಮೊದಲ ಆಟಗಾರ!
ಪೋರ್ಚುಗಲ್ ಲೆಜೆಂಡ್ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ದಾಖಲೆ ಪುಸ್ತಕಕ್ಕೆ ಮತ್ತೊಂದು ದಾಖಲೆಯನ್ನು ಸೇರಿಸಿದ್ದಾರೆ. 37 ವರ್ಷದ ಸ್ಟಾರ್ ಆಟಗಾರ 2022ರ ಫುಟ್ಬಾಲ್ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಗೋಲು ಗಳಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು.

ಭಾರತ ಮೂಲದ ಗರ್ಭಿಣಿ ಸಾವು: ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ
ಗರ್ಭಿಣಿ ಭಾರತೀಯ ಪ್ರವಾಸಿಯೊಬ್ಬರು ಹೆರಿಗೆ ವಾರ್ಡ್‌ನಿಂದ ಹೊರಕ್ಕೆ ಬಂದ ನಂತರ ಸಾವನ್ನಪ್ಪಿದ್ದಾರೆ ಎಂಬ ವರದಿಗಳು ಹೊರಬಂದ ಕೆಲವೇ ಗಂಟೆಗಳ ನಂತರ ಪೋರ್ಚುಗಲ್‌ನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪೋರ್ಟುಗಲ್ ಆಟಗಾರ ಕ್ರಿಸ್ಚಿಯಾನೊ ರೊನಾಲ್ಡೋಗೆ 'ಗೋಲ್ಡನ್ ಶೂ'
ಪ್ರಸಕ್ತ ಸಾಲಿನ ಯುರೋಪಿಯನ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ಗೋಲು ಗಳಿಸಿದ ಪೋರ್ಚುಗಲ್‌ನ ಸೂಪರ್ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಚಿಯಾನೊ ರೊನಾಲ್ಡೋ ತನ್ನ ಚೊಚ್ಚಲ ಗೋಲ್ಡನ್ ಬೂಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

