ರಾಜ್ಯಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ಅತಿಕ್ರಮಣ ಪ್ರವೇಶ: ಮೂವರು ಪೋರ್ಚುಗೀಸರು ಅಧಿಕಾರಿಗಳ ವಶಕ್ಕೆ
ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ಇಲ್ಲದೇ ಬಂಡೀಪುರ ಹುಲಿ ಮೀಸಲು ಅರಣ್ಯವನ್ನು ಅತಿಕ್ರಮವಾಗಿ ಪ್ರವೇಶಿಸಿದ ಮೂವರು ಪೋರ್ಚುಗೀಸ್ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.