ರಾಜ್ಯಬ್ರಾಂಡ್ ಬೆಂಗಳೂರು ಪೋರ್ಟಲ್ ಗೆ ಡಿಸಿಎಂ ಚಾಲನೆ, ಸಾರ್ವಜನಿಕರ ಸಲಹೆ ಕೋರಿದ ಡಿಕೆಶಿ
ಐಟಿ ರಾಜಧಾನಿಯ ಪ್ರಮುಖರೊಂದಿಗೆ ಸಭೆ ನಡೆಸಿದ ಒಂದೆರಡು ದಿನಗಳಲ್ಲೇ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಬುಧವಾರ ಪೋರ್ಟಲ್ ಗೆ ಚಾಲನೆ ನೀಡಿದ್ದು, ನಾಗರಿಕರು ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಬಹುದು ಎಂದು ಹೇಳಿದ್ದಾರೆ.