ರಾಜ್ಯಪೋರ್ಟಲ್ ಹ್ಯಾಕಿಂಗ್ ಪ್ರಕರಣ: ಆರೋಪಿ ಶ್ರೀಕೃಷ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
ಇ-ಪ್ರೊಕ್ಯೂರ್ಮೆಂಟ್ ಸೆಲ್, ಸೆಂಟರ್ ಫಾರ್ ಇ-ಗವರ್ನೆನ್ಸ್ನಿಂದ 11.55 ಕೋಟಿ ರೂ. ಠೇವಣಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರ 18 ಆರೋಪಿಗಳ...