ದೇಶBengaluru Port ಧ್ವಂಸ ಮಾಡಿದ್ದೇವೆ: ಸಿಲ್ಕ್ ಬೋರ್ಡ್, ಗೊರಗುಂಟೆ ಪಾಳ್ಯ ನೌಕಾ ನೆಲೆಗಳಿಗೆ ಹಾನಿ ಕಂಡು ಜಗತ್ತೇ ಶಾಕ್; ಮತ್ತೆ ಅಪಹಾಸ್ಯಕ್ಕೀಡಾದ Pak!
ಇದಕ್ಕೂ ಮೊದಲು ಸ್ವತಃ ಪಾಕ್ ಪ್ರಧಾನಿ ಹಾಗೂ ಪಾಕ್ ರಕ್ಷಣಾ ಸಚಿವರು ಪಾಕ್ ಪರಾಕ್ರಮದ ಬಗ್ಗೆ ಮಾತನಾಡಿ ಜಾಗತಿಕ ಮಟ್ಟದಲ್ಲಿ ಅಪಹಾಸ್ಯಕ್ಕೀಡಾಗಿದ್ದರು.