ದೇಶಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು (ಎನ್ಐಟಿಬಿ) ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುವಲ್ ಉದ್ಘಾಟನೆ ಮಾಡಿದರು.