ಬಾಲಿವುಡ್ಪೋರ್ನ್ ಆಪ್ ಪ್ರಕರಣದಿಂದ ಬಿಡುಗಡೆ ಕೋರಿ ಕೋರ್ಟ್ ಮೆಟ್ಟಿಲೇರಿದ ರಾಜ್ ಕುಂದ್ರಾ!
ಪೋರ್ನ್ ಚಿತ್ರಗಳನ್ನು ಸೃಷ್ಟಿಸಿ ಆ್ಯಪ್ಗಳ ಮೂಲಕ ವಿತರಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೋರಿ ಉದ್ಯಮಿ ರಾಜ್ ಕುಂದ್ರಾ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.