ವಿದೇಶಪೋರ್ನ್ ಸ್ಟಾರ್ ಗೆ ಹಣ: ನನ್ನ ಬಂಧಿಸುತ್ತಾರೆ ಎಂದು ಪ್ರತಿಭಟನೆಗೆ ಕರೆ ನೀಡಿದ ಡೊನಾಲ್ಡ್ ಟ್ರಂಪ್
ನೀಲಿ ಚಿತ್ರತಾರೆಗೆ ಹಣ ಸಂದಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಂಧನವಾಗಲಿದೆ ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದು, ತಮ್ಮ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.