ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಅವರಿಗೆ ನ್ಯಾಯಾಲಯ ಮೂರು ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.