ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕೊಂದು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.