ರಾಜಕೀಯವಿಧಾನಸಭೆ ಚುನಾವಣೆ: ಬಿ.ಎಲ್ ಸಂತೋಷ್ ರಂಗಪ್ರವೇಶ; ಮೈಸೂರಿನಲ್ಲಿ ಕಾರ್ಯಕರ್ತರಿಗೆ ಪಾಠ, ಅಭ್ಯರ್ಥಿ ಗೆಲ್ಲಿಸಲು ಸಲಹೆ-ಸೂಚನೆ!
ಮಾಜಿ ಸಿಎಂ ಸಿದ್ದರಾಮಯ್ಯ ಹಗಲೆಲ್ಲ ಟಿಪ್ಪು ಭಜನೆ ಮಾಡುತ್ತಾರೆ. ಅವರಿಗೆ ಪ್ರಿಯರಾದವರ ಭಜನೆ ಮಾಡಲಿ, ನಾವೇನು ಪ್ರಶ್ನಿಸುವುದಿಲ್ಲ. ಹಾಗೆಯೇ ನಾಲ್ವಡಿ ಕೃಷ್ಣರಾಜ ಒಡೆಯರ್, ಮದಕರಿ ನಾಯಕ, ಒನಕೆ ಒಬವ್ವ ಮುಂತಾದವರನ್ನು ಗೌರವಿಸಬೇಕಿತ್ತು