ದೇಶದೇವರೇ.. ನನ್ನ ಅಪ್ಪನಂತ ಅಪ್ಪನನ್ನು ಯಾವ ಮಕ್ಕಳಿಗೂ ಕೊಡಬೇಡ, ನನ್ನ ತಂದೆಗೆ ನನ್ನ ದೇಹ ಮುಟ್ಟಲು ಬಿಡಬೇಡಿ; ಪೋಷಕರ ಕಿರುಕುಳಕ್ಕೆ ಬೇಸತ್ತ ವಕೀಲನ ದಾರುಣ ಅಂತ್ಯ!
ನಾನು ಯಾರನ್ನೂ ಕೇಳದೆ ಒಂದುಸಲ ರೆಫ್ರಿಜರೇಟರ್ನಿಂದ ಮಾವಿನ ಜ್ಯೂಸ್ ತೆಗೆದುಕೊಂಡೆ. ಆಗ ನನಗೆ ಕೇವಲ ಆರು ವರ್ಷ. ಇದಕ್ಕಾಗಿ ನನ್ನನ್ನು ಬಟ್ಟೆ ಬಿಚ್ಚಿಸಿ ಮನೆಯಿಂದ ಹೊರಗೆ ಕಳುಹಿಸಲಾಯಿತು. ಪೋಷಕರು ತಮ್ಮ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿರಬೇಕು.