ಪೋಷಕರ ಪ್ರತಿಭಟನೆ

ಬಳ್ಳಾರಿ: ಆಸ್ಪತ್ರೆಯಲ್ಲಿ 16 ತಿಂಗಳ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ; ಆಸ್ಪತ್ರೆಯಲ್ಲಿ ಶವ ಇಟ್ಟು ಪೋಷಕರ ಪ್ರತಿಭಟನೆ
ಆಸ್ಪತ್ರೆಯಲ್ಲಿ ಎರಡು ತಿಂಗಳಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಏಳು ಮಕ್ಕಳು ಸಾವನ್ನಪ್ಪಿದ್ದು, ಬಾಣಂತಿಯರ ಮರಣದ ನಂತರ ಈಗ ಬಿಮ್ಸ್‌ಗೆ ದಾಖಲಾಗಿರುವ ಮಕ್ಕಳ ಬಗ್ಗೆ ಪೋಷಕರು ಆತಂಕಗೊಂಡಿದ್ದಾರೆ.

ನಾಲ್ಕು ತಿಂಗಳ ಮಗು ಸಾವು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ
ನಾಲ್ಕು ತಿಂಗಳ ಮಗು ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಪೋಷಕರು ಬುಧವಾರ ನಗರದ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಮಕ್ಕಳ ವಿಭಾಗದ ವಾರ್ಡ್ ನಲ್ಲಿದ್ದ ಮಗು ಸಾವನ್ನಪ್ಪಿದ್ದು, ಇದಕ್ಕೆ ಶುಶ್ರೂಷಕಿಯರ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪೋಷಕರ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಸಿದ್ದರಾಮಯ್ಯ
ವಿದ್ಯಾರ್ಥಿಗಳ ಪೋಷಕರು ಖಾಸಗಿ ಶಾಲೆಗಳ ಕಿರುಕುಳದ ವಿರುದ್ಧ ಪ್ರತಿಭಟನೆ ಮಾಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಖಾಸಗಿ ಶಾಲೆಗಳ ಜತೆ ಸರ್ಕಾರ ಶಾಮೀಲಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಲಾ ಶುಲ್ಕದ ಬಗ್ಗೆ ಸ್ಪಷ್ಟತೆಗೆ ಆಗ್ರಹ: ಬೆಂಗಳೂರಿನಲ್ಲಿ ಪೋಷಕರ ಬೃಹತ್ ಪ್ರತಿಭಟನೆ
ಬೆಂಗಳೂರಿನಾದ್ಯಂತ 400 ಕ್ಕೂ ಹೆಚ್ಚು ಪೋಷಕರು ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಭಾನುವಾರ ಮಧ್ಯಾಹ್ನದವರೆಗೆ ಸಿಐಎಸ್‌ಸಿಇ ಮತ್ತು ಎಸ್‌ಎಸ್‌ಎಲ್‌ಸಿ ಶಾಲೆಗಳ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿಮೆ ಮಾಡುವಂತೆ ಒತ್ತಾಯಿಸಿ ಪೋಷಕರ ಪ್ರತಿಭಟನೆ
ಕಾರಣವಿಲ್ಲದೆ ವಿನಾಕಾರಣ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳ ಸಿಬಿಎಸ್ ಇ ಮತ್ತು ಸಿಐಎಸ್ ಸಿ ಶಾಲೆಗಳ ಸುಮಾರು 200ಕ್ಕೂ ಹೆಚ್ಚು ಪೋಷಕರು ಮಕ್ಕಳ ದಿನವಾದ ನಿನ್ನೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ಮುಂದೆ ಸುನಿಲ್ ಪೋಷಕರ ಪ್ರತಿಭಟನೆ
ಕಳೆದ ಕೂರು ದಿನಗಳ ಹಿಂದೆ ನಾಪತ್ತೆ ಆಗಿದ್ದ ಹೊಸಪೇಟೆ ಚೈತನ್ಯ ಇ.ಟೆಕ್ನೊ ಶಾಲೆಯ ವಿದ್ಯಾರ್ಥಿ ಸುನಿಲ್ ಕುಮಾರ್ ನಾಯ್ಕ್ (15) ಶವ ಪತ್ತೆಯಾಗಿದೆ.

ಪ್ರಗತಿ ಕಾಲೇಜು ರದ್ದು: ಗೌತಮಿ ತಂದೆ ಆಗ್ರಹ
ಪಿಯುಸಿ ವಿದ್ಯಾರ್ಥಿನಿ ಗೌತಮಿ ಹತ್ಯೆ ಮಾಡಿದ್ದ ಆರೋಪಿ ಮಹೇಶ್‍ನನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಗತಿ ಕಾಲೇಜು ಮಾನ್ಯತೆ...

