ರಾಜ್ಯಜಯಲಲಿತಾ ರಿಂದ ಜಪ್ತಿ ಮಾಡಲಾಗಿದ್ದ ಆಸ್ತಿ ಹರಾಜಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ
1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಎಸ್ಪಿ) ಅನ್ನು ನೇಮಿಸಿದೆ.