ರಾಜ್ಯಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ: ಬಿ.ಎಸ್. ಯಡಿಯೂರಪ್ಪ
ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.