ದೇಶಲಾಕ್ ಡೌನ್ ನಂತರ ಚೆನ್ನೈ ಫೋರೆನ್ಸಿಕ್ ಲ್ಯಾಬ್ ನಲ್ಲಿ ಪೋಸ್ಕೋ ಪ್ರಕರಣಗಳ ದಾಖಲಾತಿಯಲ್ಲಿ 3 ಪಟ್ಟು ಹೆಚ್ಚಳ!
ಲಾಕ್ ಡೌನ್ ನಂತರದ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಚೆನ್ನೈ ನ ಫೋರೆನ್ಸಿಕ್ ಪ್ರಯೋಗಾಲಯದಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣಗಳು ವರದಿಯಾಗುವುದು ಮೂರು ಪಟ್ಟು ಹೆಚ್ಚಳವಾಗಿದೆ.