ದೇಶಅತ್ಯಾಚಾರಕ್ಕೆ ಸಂಬಂಧಿಸಿದ ಕಾನೂನು ಶಾಸಕರು ಮತ್ತು ಸಂಸದರಿಗೂ ಅನ್ವಯಿಸುತ್ತದೆ: ಸ್ಮೃತಿ ಇರಾನಿ
ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ನಿರಂತರ ಟೀಕೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಇಂದು ಉತ್ತರಿಸಿದ್ದು, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕಾನೂನು ಚುನಾಯಿತ ಜನಪ್ರತಿನಿಧಿಗಳಾದ ಶಾಸಕರು, ಸಂಸತ್ ಸದಸ್ಯರಿಗೂ ಅನ್ವಯವಾಗಲಿದೆ ಎಂದು ಸ್ಪಷ್ಪಪಡಿಸಿದೆ.