ದೇಶಜಮ್ಮು ಮತ್ತು ಕಾಶ್ಮೀರ: ನಾಲ್ವರು ಉಗ್ರರ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ಬಹುಮಾನ, ಪೋಸ್ಟರ್ಗಳನ್ನು ಹಾಕಿದ ಎನ್ಐಎ
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸಹ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ನ ನಾಲ್ವರು ಉಗ್ರರ ಬಗ್ಗೆ ಮಾಹಿತಿ ಕೋರಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಾಶ್ಮೀರದ ಹಲವು ಭಾಗಗಳಲ್ಲಿ ಪೋಸ್ಟರ್ಗಳನ್ನು ಅಂಟಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.