ಪೋಸ್ಟರ್ಸ್

ವಿರೋಧ ಪಕ್ಷಗಳ ಎರಡನೇ ಸಭೆ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಪೋಸ್ಟರ್ ಪ್ರತ್ಯಕ್ಷ!
ಇಂದು ಬೆಂಗಳೂರಿನಲ್ಲಿ ಎರಡನೇ ವಿಪಕ್ಷಗಳ ಸಭೆಗೂ ಮುನ್ನ, ಬಿಹಾರದ ಸುಲ್ತಾನ್‌ಗಂಜ್ ಸೇತುವೆ ಕುಸಿತಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಕಾರಣ ಎಂದು ದೂಷಿಸುವಂತ ಪೋಸ್ಟರ್‌ಗಳು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಕಾಣಿಸಿಕೊಂಡಿವೆ.

ಬೆಂಗಳೂರಿನಲ್ಲಿ ಕಂಗೊಳಿಸುತ್ತಿವೆ ಗಾಂಧಿ ಕುಟುಂಬ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳು!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್‌ಗಳನ್ನು ಎಲ್ಲೆಡೆ ಹಾಕಲಾಗಿದೆ.

ಅಹಮದಾಬಾದ್‌ನಲ್ಲಿ ವ್ಯಾಲೆಂಟೈನ್ಸ್ ಡೇ ವಿರೋಧಿ ಪೋಸ್ಟರ್‍ಗಳು
ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ಆಚರಣೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಬಜರಂಗ ದಳದ ಕಾರ್ಯಕರ್ತರು ವ್ಯಾಲೆಂಟೈನ್ಸ್ ಡೇ ವಿರೋಧಿ ಪೋಸ್ಟರ್‍ಗಳು ಅಂಟಿಸಿದ್ದಾರೆ...

ಮೋಸ್ಟ್ ವಾಂಟೆಡ್ ಉಗ್ರರ ಪೋಸ್ಟರ್ಸ್ ಬಿಡುಗಡೆ ಮಾಡಿದ ದೆಹಲಿ ಪೊಲೀಸ್!
ತಲೆಮರೆಸಿಕೊಂಡು ಭಾರತದ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಮೋಸ್ಟ್ ವಾಂಟೆಡೆ ಉಗ್ರರ ಪೋಸ್ಟರ್ಸ್ ಗಳನ್ನು ದೆಹಲಿ ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ...

