ರಾಜ್ಯINDIA ಕೂಟ ಅಧಿಕಾರಕ್ಕೆ ಬಂದ್ರೆ ಖಾತೆಗೆ 1 ಲಕ್ಷ ರೂ. ಹಣ: ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ POST OFFICE ಮುಂದೆ ಸಾಲುಗಟ್ಟಿದ ಮಹಿಳೆಯರು
ಹಾಲಿ ಲೋಕಸಭಾ ಚುನಾವಣೆ ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ ನೇತೃತ್ವದ INDIA ಕೂಟ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ 1 ಲಕ್ಷ ರೂ ಜಮೆ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲೇ ನಗರದ ವಿವಿಧ ಅಂಚೆ ಕಚೇರಿ ಮುಂದೆ ಜನ ಸಾಲುಗಟ್ಟಿ ನಿಲ್ಲಲಾರಂಭಿಸಿದ್ದಾರೆ.