ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ರಿಲಯನ್ಸ್ ಜಿಯೋ, ಈಗ ಹೊಸದಾಗಿ ಜಿಯೋ ಪೋಸ್ಟ್ ಪೇಯ್ಡ್ ಪ್ಲಸ್ ಯೋಜನೆಗಳಲ್ಲಿಯೂ ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡಲು ಮುಂದಾಗಿದೆ.